All India Radio Kannada Kannada news bulletin, 19 Oct 2026 19:35 19 Oct 2026 19:35 ಆಕಾಶವಾಣಿ ವಾರ್ತೆಗಳು ಓದುತ್ತಿರುವವರು ಬಿಎಅಜರುದ್ದೀನ್ ಮುಖ್ಯಾಂಶಗಳು ಭಾರತ ನ್ಯೂಜಿಲೆಂಡ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದ ನಾಳೆಯಿಂದ ಜಾರಿಗೆ ಕೃಷಿ ಕಲ್ಯಾಣ ಪೋರ್ಟಲ್ಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಚಾಲನೆ ಭಾರತ ಅಮೆರಿಕ ವ್ಯಾಪಾರ ಒಪ್ಪಂದ ಶೀಘ್ರ ಅಂತಿಮ ಅಮೆರಿಕ ವಿದೇಶಾಂಗ ಸಚಿವ ಮಾರ್ಕೋ ರೂಬಿಯೊ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್… Original: All India Radio Kannada